Exodus 39:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.
Kannada BSI Bible 2016
ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಪದಕದ ಎರಡು ಮೂಲೆಗಳಿಗೆ ತಗಲಿಸಿದರು.
Kannada Bible (KNCL) BSI 2016
ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಫಲಕದ ಎರಡು ಮೂಲೆಗಳಲ್ಲಿ ತಗಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.