Exodus 39:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಣಿಗಳನ್ನು ಸಿಕ್ಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.
Kannada BSI Bible 2016
ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಣಿಗೇ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.
Kannada Bible (KNCL) BSI 2016
ಹೆಣಿಗೆ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಫಲಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಿದರು.