Exodus 39:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಚಿನ್ನದ ಸರಪಣಿಗಳ ಇನ್ನೆರಡು ಕೊನೆಗಳನ್ನು ಎರಡು ಕುಂದಣಗಳಿಗೆ ಕಟ್ಟಿದರು. ಇದು ಅವುಗಳನ್ನು ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಮುಂಭಾಗದಲ್ಲಿ ಬಿಗಿಯಾಗಿ ಹಿಡಿದುಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.
Kannada BSI Bible 2016
ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಣಿಗೇಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.
Kannada Bible (KNCL) BSI 2016
ಹೆಣಿಗೆ ಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.