Exodus 39:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದು ಹೋಗದಂತೆ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.
Kannada BSI Bible 2016
ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
[ತಲೆದೂರಿಸುವದಕ್ಕೆ] ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿದನು.
Kannada Bible (KNCL) BSI 2016
ತಲೆದೂರಿಸುವುದಕ್ಕೆ ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯ್ಗೆಪಟ್ಟಿಯನ್ನು ಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಲುವಂಗಿಯ ರಂದ್ರ, ಕವಚದ ರಂದ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಯುದ್ಧದ ಕವಚದೋಪಾದಿಯಲ್ಲಿ ಆ ರಂದ್ರದ ಸುತ್ತಲೂ ನೇಯ್ಗೆ ಪಟ್ಟಿ ಇತ್ತು.