Exodus 39:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಈ ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
Kannada BSI Bible 2016
ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನು ಮಾಡಿದರು.
Kannada Bible (KNCL) BSI 2016
ಮೇಲಂಗಿಯ ಅಂಚಿನ ಸುತ್ತಲೂ ನೀಲ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.