Exodus 39:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.
Kannada BSI Bible 2016
(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಕೊನೆಗಳು ಜೋಡಿಸಲ್ಪಟ್ಟವು.
Kannada Bible (KNCL) BSI 2016
ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು. ಅದರ ಎರಡು ಕೊನೆಗಳನ್ನು ಜೋಡಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.