Exodus 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು.
Kannada BSI Bible 2016
ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಸುನ್ನತಿಯ ನಿವಿುತ್ತವೇ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು ಎಂಬ ಮಾತನ್ನು ಹೇಳಿದಳು.
Kannada Bible (KNCL) BSI 2016
ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಅವನನ್ನು ಉಳಿಸಿದರು. ಆಗ ಅವಳು, “ಸುನ್ನತಿಯ ನಿಮಿತ್ತ ನೀನು ನನಗೆ ರಕ್ತಧಾರೆಯಿಂದ ಗಂಡನಾಗಿದ್ದೀ,” ಎಂದಳು.