Exodus 4:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರೆಲ್ಲರನ್ನು ಒಟ್ಟುಗೂಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.
Kannada BSI Bible 2016
ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಮೋಶೆ ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಕೂಡಿಸಿದರು.
Kannada Bible (KNCL) BSI 2016
ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.