Exodus 40:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
Kannada BSI Bible 2016
ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
Kannada Bible (KNCL) BSI 2016
ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.