Exodus 40:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
Kannada BSI Bible 2016
ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇ ಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
Kannada Bible (KNCL) BSI 2016
ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.