Exodus 40:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
Kannada BSI Bible 2016
ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು
Kannada Bible (KNCL) BSI 2016
ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೋಶೆ ದೇವದರ್ಶನದ ಗುಡಾರದ ಉತ್ತರ ಭಾಗದಲ್ಲಿ, ಪರದೆಯ ಹೊರಗೆ ಮೇಜನ್ನು ಇಟ್ಟನು.

Recommended Reading