Exodus 40:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
Kannada BSI Bible 2016
ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ಆಜ್ಞಾಪಿಸಿದಂತೆಯೇ ಅವನು ದೀಪಸ್ತಂಭವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣ ಕಡೆಯಲ್ಲಿ ಇಟ್ಟು
Kannada Bible (KNCL) BSI 2016
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.