Exodus 40:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
Kannada Bible (KNCL) BSI 2016
ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.