Exodus 40:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
Kannada BSI Bible 2016
ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಗಂಗಾಳವನ್ನು ಇರಿಸಿ ತೊಳಕೊಳ್ಳುವದಕ್ಕೋಸ್ಕರ ಅದರಲ್ಲಿ ನೀರು ತುಂಬಿಸಿದನು.
Kannada Bible (KNCL) BSI 2016
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು.