Exodus 40:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
Kannada BSI Bible 2016
ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲ್ಯರು ಮುಂದೆ ಪ್ರಯಾಣ ಮಾಡುವರು;
Kannada Bible (KNCL) BSI 2016
ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು.