Exodus 40:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
Kannada BSI Bible 2016
ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುವರು.
Kannada Bible (KNCL) BSI 2016
ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೇಘವು ಮೇಲಕ್ಕೆ ಎತ್ತದೇ ಇರುವಾಗ ಅದು ಎತ್ತುವ ದಿವಸದವರೆಗೆ ಅವರು ಪ್ರಯಾಣ ಮಾಡಲಿಲ್ಲ.