Exodus 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲು ಬಲವಂತದಿಂದ ಮಾಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
Kannada BSI Bible 2016
ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಟ್ಟೀಮಾಡಿಸುವವರು - ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲೇ ಮುಗಿಸಬೇಕೆಂದು ಹೇಳಿ ಅವರನ್ನು ತ್ವರೆಪಡಿಸಿದರು.
Kannada Bible (KNCL) BSI 2016
ಮೇಲ್ವಿಚಾರಕರು, “ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲಿ ಮುಗಿಸಬೇಕು\ ಎಂದು ಹೇಳಿ ಅವಸರಪಡಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.