Exodus 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಇಸ್ರಾಯೇಲ್ ಮೇಸ್ತ್ರಿಗಳು ಫರೋಹನ ಸಮ್ಮುಖಕ್ಕೆ ಬಂದು - ತಾವು ತಮ್ಮ ದಾಸರಿಗೆ ಹೀಗೆ ಮಾಡುವದು ಯಾಕೆ ಸ್ವಾಮೀ?
Kannada Bible (KNCL) BSI 2016
ಈ ಇಸ್ರಯೇಲ್ ಮೇಸ್ತ್ರಿಗಳು ಫರೋಹನ ಬಳಿಗೆ ಬಂದು, “ಒಡೆಯಾ, ತಮ್ಮ ದಾಸರಾದ ನಮಗೆ ಹೀಗೆ ಮಾಡುವುದು ಸರಿಯೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?