Exodus 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಫರೋಹನನ್ನು ಸಂಧಿಸಿ ಹೊರಟುಹೋಗುವಾಗ ತಮಗಾಗಿ ಕಾಯತ್ತಿದ್ದ ಮೋಶೆ ಆರೋನರನ್ನು ಕಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ
Kannada BSI Bible 2016
ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಫರೋಹನ ಬಳಿಯಿಂದ ಬಂದಾಗ ತಮ್ಮನ್ನು ಎದುರುಗೊಳ್ಳುವದಕ್ಕೆ ನಿಂತಿದ್ದ ಮೋಶೆ ಆರೋನರನ್ನು ಕಲೆತು ಅವರಿಗೆ -
Kannada Bible (KNCL) BSI 2016
ಫರೋಹನ ಬಳಿಯಿಂದ ಹಿಂದಿರುಗಿದಾಗ ಅವರನ್ನು ಎದುರುಗೊಳ್ಳಲು ಮೋಶೆ ಮತ್ತು ಆರೋನರು ಕಾದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.