Exodus 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,
Kannada BSI Bible 2016
ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ;
Kannada Bible (KNCL) BSI 2016
\ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.