Exodus 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
Kannada BSI Bible 2016
ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಮೆಯೋನನಿಗೆ ಯೆಮೂಯೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.
Kannada Bible (KNCL) BSI 2016
ಸಿಮೆಯೋನನಿಗೆ ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಿಂದ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದ ಉಂಟಾದ ಗೋತ್ರಗಳಿಗೆ ಮೂಲಪುರುಷರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು.