Exodus 6:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
Kannada BSI Bible 2016
ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯ ಮಕ್ಕಳು - ಮಹ್ಲೀ ಮೂಷೀ. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.
Kannada Bible (KNCL) BSI 2016
ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು.