Exodus 6:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದ್ವಾನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
Kannada BSI Bible 2016
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್‌ ಅಬೀಹೂ ಎಲ್ಲಾಜಾರ್‌ ಈತಾಮಾರ್‌ ಇವರನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.
Kannada Bible (KNCL) BSI 2016
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.