Exodus 6:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
Kannada BSI Bible 2016
ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋರಹನ ಮಕ್ಕಳು - ಅಸ್ಸೀರ್ ಎಲ್ಕಾನಾ ಅಬೀಯಾಸಾಫ್. ಇವರೇ ಕೋರಹೀಯರ ಗೋತ್ರ ಸ್ಥಾಪಕರು.
Kannada Bible (KNCL) BSI 2016
ಕೋರಹನ ಮಕ್ಕಳು - ಅಸ್ಸೀರ್, ಎಲ್ಕಾನಾ ಮತ್ತು ಅಬಿಯಾಸಾಫ್. ಇವರೇ ಕೋರಹೀಯರ ಗೋತ್ರಸ್ಥಾಪಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು.