Exodus 6:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ
Kannada BSI Bible 2016
ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಐಗುಪ್ತ ದೇಶದಲ್ಲಿ ಮೋಶೆಯ ಸಂಗಡ ಮಾತಾಡಿದಾಗ ಆತನು ಅವನಿಗೆ -
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತಾಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು.