Exodus 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನು ತನ್ನ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
Kannada BSI Bible 2016
ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
Kannada Bible (KNCL) BSI 2016
ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.