Exodus 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Kannada BSI Bible 2016
ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬೀಸಾಡಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Kannada Bible (KNCL) BSI 2016
ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬಿಸಾಡಿದರು. ಅವೂ ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ತಮ್ಮ ಕೋಲುಗಳನ್ನು ಬಿಸಾಡಿದಾಗ, ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.