Exodus 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.
Kannada BSI Bible 2016
ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಮಾತಿನ ಪ್ರಕಾರ ಮಾಡಿದನು; ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಬೈಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.
Kannada Bible (KNCL) BSI 2016
ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.