Exodus 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು.
Kannada BSI Bible 2016
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಹೋಗಿ ಈ ದೇಶದೊಳಗೇ ನಿಮ್ಮ ದೇವರಿಗೆ ಯಜ್ಞ ಮಾಡಬಹುದು ಅಂದನು.
Kannada Bible (KNCL) BSI 2016
ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.