Exodus 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.
Kannada BSI Bible 2016
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಫರೋಹನ ಬಳಿಯಿಂದ ಹೊರಟು ಯೆಹೋವನಿಗೆ ಪ್ರಾರ್ಥನೆಮಾಡಲು, ಅವನ ಪ್ರಾರ್ಥನೆಯ ಮೇರೆಗೆ ಯೆಹೋವನು ಮಾಡಿದನು.
Kannada Bible (KNCL) BSI 2016
ಮೋಶೆ ಫರೋಹನ ಬಳಿಯಿಂದ ಹೊರಟು ಸರ್ವೇಶ್ವರ ಸ್ವಾಮಿಗೆ ಪ್ರಾರ್ಥನೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ, ಯೆಹೋವ ದೇವರನ್ನು ಬೇಡಿಕೊಂಡನು.