Exodus 8:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.
Kannada BSI Bible 2016
ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಳಗಳೆಲ್ಲಾ ಫರೋಹನ ಬಳಿಯಿಂದಲೂ ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು; ಒಂದೂ ಉಳಿಯಲಿಲ್ಲ.
Kannada Bible (KNCL) BSI 2016
ಅವನ ಪ್ರಾರ್ಥನೆಯ ಮೇರೆಗೆ ಸರ್ವೇಶ್ವರ ಮಾಡಿದರು. ಆ ನೊಣಗಳೆಲ್ಲ ಫರೋಹನ ಹಾಗು ಅವನ ಪ್ರಜಾಪರಿವಾರದವರ ಬಳಿಯಿಂದ ತೊಲಗಿಹೋದವು. ಒಂದೂ ಉಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಕೇಳಿದಂತೆಯೇ ಯೆಹೋವ ದೇವರು ಮಾಡಿದರು. ಅವರು ಫರೋಹನಿಂದಲೂ ಅವನ ಸೇವಕರಿಂದಲೂ, ಅವರ ಜನರಿಂದಲೂ ನೊಣಗಳನ್ನು ತೆಗೆದುಹಾಕಿದರು. ಅಲ್ಲಿ ಒಂದಾದರೂ ಉಳಿಯಲಿಲ್ಲ.