Exodus 9:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನಾಗಲಿ ನಿನ್ನ ಅಧಿಕಾರಿಗಳಾಗಲಿ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.
Kannada BSI Bible 2016
ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನೀನಾಗಲಿ ನಿನ್ನ ಪರಿವಾರದವರಾಗಲಿ ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವದಿಲ್ಲವೆಂದು ಬಲ್ಲೆನು ಅಂದನು.
Kannada Bible (KNCL) BSI 2016
ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀನು ಮತ್ತು ನಿನ್ನ ಅಧಿಕಾರಿಗಳು ದೇವರಾದ ಯೆಹೋವ ದೇವರಿಗೆ ಭಯಪಡುವುದಿಲ್ಲವೆಂದು ನಾನು ಬಲ್ಲೆನು,” ಎಂದನು.