Exodus 9:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.
Kannada BSI Bible 2016
ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು.
Kannada Bible (KNCL) BSI 2016
ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.