Exodus 9:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆ ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ. ಮೋಶೆಯು ಅದನ್ನು ಫರೋಹನ ಮುಂದೆ ಗಾಳಿಯಲ್ಲಿ ತೂರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
Kannada BSI Bible 2016
ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆ ಆರೋನರಿಗೆ - ನೀವು ಆವಿಗೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ; ಮೋಶೆ ಅದನ್ನು ಫರೋಹನ ಕಣ್ಣಿನ ಮುಂದೆ ಆಕಾಶಕ್ಕೆ ತೂರಲಿ.
Kannada Bible (KNCL) BSI 2016
ಸರ್ವೇಶ್ವರ, ಮೋಶೆ ಮತ್ತು ಆರೋನರಿಗೆ, “ನೀವು ಆವಿಗೆಯ ಬೂದಿಯನ್ನು ಕೈ ತುಂಬ ತೆಗೆದುಕೊಳ್ಳಿ. ಮೋಶೆ ಅದನ್ನು ಫರೋಹನ ಕಣ್ಮುಂದೆ ಆಕಾಶಕ್ಕೆ ತೂರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆ ಆರೋನರಿಗೆ, “ಕೈತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ. ಅದನ್ನು ಮೋಶೆಯು ಫರೋಹನ ಮುಂದೆ ಆಕಾಶದ ಕಡೆಗೆ ತೂರಲಿ.