Ezekiel 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಙೇಕಾದರೂ ತಿರುಗಘಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.
Kannada BSI Bible 2016
ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು; ಓರೆಯಾಗಿ ಹೊರಳುತ್ತಿರಲಿಲ್ಲ.
Kannada Bible (KNCL) BSI 2016
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಓರೆಯಾಗಿ ಹೊರಳುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ.