Ezekiel 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;
Kannada BSI Bible 2016
ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದರಿಯುತ್ತಿದ್ದವು; ಜೀವಿಗಳು ನೆಲದಿಂದ ಮೇಲಕ್ಕೇಳುವಾಗ ಚಕ್ರಗಳೂ ಏಳುತ್ತಿದ್ದವು;
Kannada Bible (KNCL) BSI 2016
ಜೀವಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದುವರಿಯುತ್ತಿದ್ದವು; ಜೀವಿಗಳು ನೆಲದಿಂದ ಮೇಲಕ್ಕೇಳುವಾಗ ಚಕ್ರಗಳೂ ಏಳುತ್ತಿದ್ದವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು. ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಏಳುವಾಗ, ಚಕ್ರಗಳು ಮೇಲಕ್ಕೆ ಏಳುತ್ತಿದ್ದವು.