Ezekiel 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,
Kannada BSI Bible 2016
ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವಂದರೆ -
Kannada Bible (KNCL) BSI 2016
ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು. ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವೆಂದರೆ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ರೆಕ್ಕೆಗಳ ಕೆಳಗೆ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು. ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.