Ezekiel 10:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.
Kannada BSI Bible 2016
ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ರೂಪವು ಹೇಗಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.
Kannada Bible (KNCL) BSI 2016
ಅವುಗಳ ರೂಪ ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.