Ezekiel 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.
Kannada BSI Bible 2016
ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
(ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬದೇ.)
Kannada Bible (KNCL) BSI 2016
(ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ.