Ezekiel 10:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನ್ನು ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
Kannada BSI Bible 2016
ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
Kannada Bible (KNCL) BSI 2016
ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತು ಹೋದಾಗ ಇವೂ ನಿಂತುಹೋದವು. ಅವು ಏರಿದಾಗ, ಇವೂ ಅವುಗಳ ಜೊತೆಯಲ್ಲೇ ಏರಿದವು.