Ezekiel 10:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
Kannada BSI Bible 2016
ಕೆಬಾರ್‌ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿಯಬಂತು.
Kannada Bible (KNCL) BSI 2016
ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.