Ezekiel 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.
Kannada BSI Bible 2016
ಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.
Kannada Bible (KNCL) BSI 2016
ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.