Ezekiel 10:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.
Kannada BSI Bible 2016
ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.
Kannada Bible (KNCL) BSI 2016
ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.