Ezekiel 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತಐದಂತೆ ಕಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.
Kannada BSI Bible 2016
ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯಿತು.
Kannada Bible (KNCL) BSI 2016
ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.