Ezekiel 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ನನ್ನ ಆಜ್ಞಾವಿಊಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada BSI Bible 2016
ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada Bible (KNCL) BSI 2016
ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.