Ezekiel 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ” ಎಂದು ಸುಳ್ಳು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.
Kannada BSI Bible 2016
ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ.
Kannada Bible (KNCL) BSI 2016
ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.