Ezekiel 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.