Ezekiel 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಸುತ್ತಲೂ ಇರುವವರನೆಐಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada BSI Bible 2016
ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada Bible (KNCL) BSI 2016
ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.