Ezekiel 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.””
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
Kannada BSI Bible 2016
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ಆಗ ಜನ ತುಂಬಿದ ಊರುಗಳು ಹಾಳಾಗಿ ನಾಡು ಪಾಳುಬೀಳುವುದು; ನಾನೇ ಸರ್ವೇಶ್ವರ ಎಂದು ನಿಮಗೆ ಆಗ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”