Ezekiel 12:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನ ಸಂದೇಶವು ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಮತ್ತು ಸರ್ವೇಶ್ವರನ ವಾಣಿ ನನಗೆ ಹೀಗೆಂದಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ವಾಕ್ಯವು ನನಗೆ ಬಂದಿತು: